Skip to main content

Kannada swaragalu, kannada varnamale, Kannada aksharamala

ಕನ್ನಡದಲ್ಲಿ 49 ಅಕ್ಷರಗಳು ಬರುತ್ತವೆ
 

 ನಾವು ಕನ್ನಡ ಅಕ್ಷರಗಳನ್ನು ತೋರಿಸಿದ್ದೇವೆ ನೀವು ಇದನ್ನು ನೋಡಿ ಕಲಿಯಬಹುದು ನಿಮಗೆ ಧನ್ಯವಾದಗಳು

 ಕನ್ನಡ ಅಕ್ಷರಮಾಲೆ ಗಳನ್ನು ನೀವು ವಿಡಿಯೋದಲ್ಲಿ ನೋಡಬೇಕಾದರೆ ಇಲ್ಲಿ ನಾವು ಕೊಟ್ಟಿದ್ದೇವೆ ವಿಡಿಯೋ ನೋಡಿ ನೀವು ಕಲಿಯಬಹುದು

 

ಕನ್ನಡ ಅಕ್ಷರಗಳನ್ನು ನೀವು ಕಲಿಯಬೇಕೆಂದರೆ ನಮ್ಮ ಯುಟ್ಯೂಬ್ ಜನರನ್ನು ವಿಸಿಟ್ ಮಾಡಿ

channel name - GSKT kids and Recipes

Comments

Popular posts from this blog

ಕನ್ನಡ ವರ್ಣಮಾಲೆ

  ಕನ್ನಡ ವರ್ಣಮಾಲೆ         ಕನ್ನಡ ವರ್ಣಮಾಲೆಯಲ್ಲಿ ಒಟ್ಟು 49 ಅಕ್ಷರಗಳಿವೆ. ಅವುಗಳನ್ನು ಈ ಕೆಳಗಿನಂತೆ ವರ್ಗೀಕರಿಸಬಹುದು. ಸ್ವರಗಳು ಮತ್ತು ಸಂಧ್ಯಕ್ಷರಗಳು (13) ಯೋಗವಾಹಕಗಳು (2) ವ್ಯಂಜನಗಳು (34) ಸ್ವರಗಳು: (ಒಟ್ಟು-13) "ಸ್ವತಂತ್ರವಾದ, ಸ್ಪಷ್ಟವಾದ ಉಚ್ಚಾರಣೆಯನ್ನು ಹೊಂದಿರುವ ಅಕ್ಷರಗಳನ್ನು 'ಸ್ವರಗಳು' ಎಂದು ಕರೆಯಲಾಗುತ್ತದೆ." ಕನ್ನಡ ವರ್ಣಮಾಲೆಯಲ್ಲಿ ಒಟ್ಟು 13 ಸ್ವರಗಳಿದ್ದು ಅವುಗಳಲ್ಲಿ ಎರಡು ಅಕ್ಷರಗಳನ್ನು ಸಂಧ್ಯಕ್ಷರಗಳೆಂದೂ ಕರೆಯಲಾಗುತ್ತದೆ. ಅವುಗಳೆಂದರೆ:- ಅ ಆ ಇ ಈ ಉ ಊ ಋ ಎ ಏ ಐ ಒ ಓ ಔ       ಸ್ವರಗಳನ್ನು 'ಹ್ರಸ್ವಸ್ವರ' 'ಧೀರ್ಘಸ್ವರ' ಮತ್ತು 'ಸಂಧ್ಯಕ್ಷರ' ಎಂದು ಮೂರು ವಿಧಗಳಾಗಿ ವಿಂಗಡಿಸಬಹುದು. * ಹ್ರಸ್ವಸ್ವರಗಳು:-  ಒಂದು ಮಾತ್ರೆಯ ಕಾಲದಲ್ಲಿ ಉಚ್ಚರಿಸಲಾಗುವ ಸ್ವರಗಳಿಗೆ ಹ್ರಸ್ವಸ್ವರಗಳು ಎನ್ನುವರು.   -ಅವುಗಳೆಂದರೆ- ಅ ಇ ಉ ಋ ಎ ಒ (ಒಟ್ಟು 6) * ಧೀರ್ಘಸ್ವರಗಳು:- ಎರಡು ಮಾತ್ರೆಗಳ ಕಾಲದಲ್ಲಿ ಉಚ್ಚರಿಸಲಾಗುವ ಸ್ವರಗಳಿಗೆ ಧೀರ್ಘಸ್ವರಗಳು ಎನ್ನುವರು. ಅವುಗಳೆಂದರೆ- ಆ ಈ ಊ ಏ ಐ ಓ ಔ (ಒಟ್ಟು 7) [ಟಿಪ್ಪಣಿ:- ಯಾವುದೇ ಒಂದು ಅಕ್ಷರವನ್ನು ಉಚ್ಚರಿಸಲು ತೆಗೆದುಕೊಳ್ಳುವ ಸಮಯವನ್ನು ಮಾತ್ರೆಗಳಿಂದ ಅಳೆಯಲಾಗುತ್ತದೆ. 'ಅ' ಎಂಬ ಅಕ್ಷರವನ್ನು ಒಂದು ಮಾತ್ರೆಯ ಕಾಲದಲ್ಲಿ ಉಚ್ಚರಿಸಲಾಗುವುದರಿಂದ ಇದು ಹ್ರಸ್ವಸ್ವರ ವಾಗಿದೆ. ಹಾಗೆಯೇ ಈ ಎಂಬ ...