Skip to main content

Posts

Showing posts with the label Kannada alphabets

ಕನ್ನಡ ವರ್ಣಮಾಲೆ

  ಕನ್ನಡ ವರ್ಣಮಾಲೆ         ಕನ್ನಡ ವರ್ಣಮಾಲೆಯಲ್ಲಿ ಒಟ್ಟು 49 ಅಕ್ಷರಗಳಿವೆ. ಅವುಗಳನ್ನು ಈ ಕೆಳಗಿನಂತೆ ವರ್ಗೀಕರಿಸಬಹುದು. ಸ್ವರಗಳು ಮತ್ತು ಸಂಧ್ಯಕ್ಷರಗಳು (13) ಯೋಗವಾಹಕಗಳು (2) ವ್ಯಂಜನಗಳು (34) ಸ್ವರಗಳು: (ಒಟ್ಟು-13) "ಸ್ವತಂತ್ರವಾದ, ಸ್ಪಷ್ಟವಾದ ಉಚ್ಚಾರಣೆಯನ್ನು ಹೊಂದಿರುವ ಅಕ್ಷರಗಳನ್ನು 'ಸ್ವರಗಳು' ಎಂದು ಕರೆಯಲಾಗುತ್ತದೆ." ಕನ್ನಡ ವರ್ಣಮಾಲೆಯಲ್ಲಿ ಒಟ್ಟು 13 ಸ್ವರಗಳಿದ್ದು ಅವುಗಳಲ್ಲಿ ಎರಡು ಅಕ್ಷರಗಳನ್ನು ಸಂಧ್ಯಕ್ಷರಗಳೆಂದೂ ಕರೆಯಲಾಗುತ್ತದೆ. ಅವುಗಳೆಂದರೆ:- ಅ ಆ ಇ ಈ ಉ ಊ ಋ ಎ ಏ ಐ ಒ ಓ ಔ       ಸ್ವರಗಳನ್ನು 'ಹ್ರಸ್ವಸ್ವರ' 'ಧೀರ್ಘಸ್ವರ' ಮತ್ತು 'ಸಂಧ್ಯಕ್ಷರ' ಎಂದು ಮೂರು ವಿಧಗಳಾಗಿ ವಿಂಗಡಿಸಬಹುದು. * ಹ್ರಸ್ವಸ್ವರಗಳು:-  ಒಂದು ಮಾತ್ರೆಯ ಕಾಲದಲ್ಲಿ ಉಚ್ಚರಿಸಲಾಗುವ ಸ್ವರಗಳಿಗೆ ಹ್ರಸ್ವಸ್ವರಗಳು ಎನ್ನುವರು.   -ಅವುಗಳೆಂದರೆ- ಅ ಇ ಉ ಋ ಎ ಒ (ಒಟ್ಟು 6) * ಧೀರ್ಘಸ್ವರಗಳು:- ಎರಡು ಮಾತ್ರೆಗಳ ಕಾಲದಲ್ಲಿ ಉಚ್ಚರಿಸಲಾಗುವ ಸ್ವರಗಳಿಗೆ ಧೀರ್ಘಸ್ವರಗಳು ಎನ್ನುವರು. ಅವುಗಳೆಂದರೆ- ಆ ಈ ಊ ಏ ಐ ಓ ಔ (ಒಟ್ಟು 7) [ಟಿಪ್ಪಣಿ:- ಯಾವುದೇ ಒಂದು ಅಕ್ಷರವನ್ನು ಉಚ್ಚರಿಸಲು ತೆಗೆದುಕೊಳ್ಳುವ ಸಮಯವನ್ನು ಮಾತ್ರೆಗಳಿಂದ ಅಳೆಯಲಾಗುತ್ತದೆ. 'ಅ' ಎಂಬ ಅಕ್ಷರವನ್ನು ಒಂದು ಮಾತ್ರೆಯ ಕಾಲದಲ್ಲಿ ಉಚ್ಚರಿಸಲಾಗುವುದರಿಂದ ಇದು ಹ್ರಸ್ವಸ್ವರ ವಾಗಿದೆ. ಹಾಗೆಯೇ ಈ ಎಂಬ ...

ಕನ್ನಡ ಸ್ವರಗಳು ಅ ಆ ಇ ಈ ಉ ಊ ಋ ಎ ಏ ಐ ಒ ಓ ಔ ಅಂ ಅಃ

ಕನ್ನಡ ಸ್ವರಗಳು   ಕರ್ನಾಟಕದ ಭಾಷೆ ಕನ್ನಡ ಕನ್ನಡದಲ್ಲಿ 49 ಅಕ್ಷರಗಳು ಬರುತ್ತವೆ ಕನ್ನಡ ಸ್ವರಗಳು ಅ ಆ ಇ ಈ ಉ ಊ ಋ ಎ ಏ ಐ ಒ ಓ ಔ ಅಂ ಅಃ ಕ ಖ ಗ ಘ ಙ ಚ ಛ ಜ ಝ ಞ ಟ ಠ ಡ ಢ ಣ ತ ಥ ದ ಧ ನ ಪ ಫ ಬ ಭ ಮ ಯ ರ ಲ ವ ಶ ಷ ಸ ಹ ಳ   ನಾವು ಒಂದು ವಿಡಿಯೋನು ಕೊಟ್ಟಿದ್ದೇವೆ ವಿಡಿಯೋದಲ್ಲಿ ಯಾವ ಅಕ್ಷರ ಗೆ ಹೇಗೆ ಕರೆಯಬೇಕೆಂದು ನಾವು ತೋರಿಸಿದ್ದೇವೆ ಈ ವಿಡಿಯೋ ಪೂರ್ತಿಯಾಗಿ ನೋಡಿ

Kannada alphabets, Kannada swaragalu, Kannada vyanjanagalu, Kannada alphabets, kannada alphabet, kid

 ಕನ್ನಡ ವರ್ಣಮಾಲೆ    ಕೆಳಗೆ ಕೊಟ್ಟಿರುವ ವಿಡಿಯೋ ಕನ್ನಡ ವರ್ಣಮಾಲೆ ಈ ವಿಡಿಯೋ ಕರ್ನಾಟಕದಲ್ಲಿ ಅತಿ ಹೆಚ್ಚು ವೀಕ್ಷಣೆ ಗೊಂಡ ವಿಡಿಯೋ ವಾಗಿರುತ್ತದೆ ನೀವು ಕೂಡ ಈ ವಿಡಿಯೋ ನೋಡಿ ಆನಂದಿಸಿ ಇನ್ನೂ ಹೆಚ್ಚಿನ ವಿಡಿಯೋಗಳನ್ನು ನೋಡಬೇಕೆನಿಸಿದರೆ ನಮ್ಮ ಯುಟ್ಯೂಬ್ ಜನರಿಗೆ ವಿಸಿಟ್ ಮಾಡಿ--  channel - GSKT kids and Recipes

Kannada Swaragalu, Kannada Alphabets ,Kannada Varnmala

this video is kannada Educational videos in children's click this link to watch the video Kannada Swaragalu Kannada Alphabets Kannada Varnmala Kannada Swaragalu Kannada Alphabets Kannada Varnmala Kannada Aksharamala Kannada Learning Kids   click this link to watch the video -